ಲಕ್ನೋ : ಅಪರಾಧ ಪ್ರಕರಣಗಳಲ್ಲಿ ಆಗಾಗ್ಗೆ ಸದ್ದು ಮಾಡುತ್ತಿರುವ ಉತ್ತರಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಇಲ್ಲಿನ ಮುಜಾಫರ್ನಗರದಲ್ಲಿ ಬೆಳಕಿಗೆ ಬಂದಿದೆ.ಮಹಿಳೆಯ ಗಂಡನನ್ನು ಹಿಡಿದು, ಮರಕ್ಕೆ ಕಟ್ಟಿಹಾಕಿ ಆತನ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಂಗಳವಾರ ಹೊಸ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಪ್ರಕರಣವು ಈಚೆಗಷ್ಟೇ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಪೊಲೀಸರು, ವ್ಯಕ್ತಿ ತನ್ನ ಪತ್ನಿಯನ್ನು ಆಕೆಯ ತಾಯಿಯ ಮನೆಯಿಂದ ಕರೆದುಕೊಂಡು ಹೋಗುತ್ತಿದ್ದಾಗ ಈ