ಪಾಟ್ನಾ : 9 ನೇ ತರಗತಿಯ ವಿದ್ಯಾರ್ಥಿನಿಗೆ ಮಧ್ಯಪಾನ ಮಾಡಿಸಿ ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರದ ಲಕ್ಕಿಸರಿ ಜಿಲ್ಲೆಯಲ್ಲಿ ನಡೆದಿದೆ. ದುರ್ಗಾ ನವಮಿ ನೋಡಲು ತನ್ನ ಗೆಳತಿ ಜೊತೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮೂರು ಅಂತಸ್ತಿನ ಬಿಲ್ಡಿಂಗ್ ವೊಂದರಲ್ಲಿ ಆಕೆಗೆ ಮಧ್ಯಪಾನ ಮಾಡಿಸಿ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆ ಕೆಳಗೆ ಇಳಿಯುವಾಗ ಕಾಲು ಜಾರಿ ಹೈವೊಲ್ಟೇಜ್ ವೈಯರ್ ಮೇಲೆ ಬಿದ್ದಿದ್ದಾಳೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಕೆಯನ್ನು