ಲಕ್ನೋ : ಅಪ್ರಾಪ್ತ ದಲಿತ ಬಾಲಕಿಯೊಬ್ಬಳನ್ನು ಗ್ರಾಮದ ಸಮುದಾಯದ ಯುವಕನೊಬ್ಬ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ನಡೆದಿದೆ.ಘಟನೆ ಕುರಿತು ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅಪಹರಣದ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಬಾಲಕಿಯು ಮ್ಯಾಜಿಸ್ಟ್ರೆಟ್ ಮುಂದೆ ಸಂಪೂರ್ಣ ಹೇಳಿಕೆ ನೀಡಿದ್ದಾರೆ.ತಲೆಮರೆಸಿಕೊಂಡಿದ್ದ ಹುಡುಗ ಮತ್ತು ಆತನ ಇಬ್ಬರು ಸಹಚರರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಹೇಳಿಕೆ ಆಧರಿಸಿ