ಮನೆ ಬಿಟ್ಟು ಬಂದಿದ್ದ ಬಾಲಕಿಯನ್ನು ಪುಸಲಾಯಿಸಿದ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ತಾಲೂಕಿನ ಹುದುಕುಳ ಗ್ರಾಮದ 9ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ತನ್ನ ಜನ್ಮದಿನವಾದ ಶುಕ್ರವಾರ ಹೊಸ ಬಟ್ಟೆ ಹಾಗೂ ಚಾಕ್ಲೇಟ್ಸ್ ಕೊಡಿಸಿಲ್ಲವೆಂದು ಪೋಷಕರ ವಿರುದ್ಧ ಮುನಿಸಿಕೊಂಡು ಶಾಲೆಗೂ ಹೋಗದೆ, ಮನೆಯವರಿಗೂ ತಿಳಿಸದೆ ಬಸ್ ಹತ್ತಿ ಬಂಗಾರಪೇಟೆಗೆ ಬಂದಿದ್ದಳು.ಬಸ್ ನಿಲ್ದಾಣದಲ್ಲಿ ಒಬ್ಬಳೇ ಕುತಿಳಿದ್ದ