ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಜನ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಕಾಂಗ್ರೆಸ್ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಈ ಗಲಾಟೆ ನಡೆದಿದ್ದು ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಕಾಂಗ್ರೆಸ್ ನಾಯಕರು ನಮ್ಮ ಮೇಲೆ ಬಾಂಬ್ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಸಾವನ್ನಪ್ಪಿ ಮತ್ತೆ ಮೂವರು ಗಾಯಗೊಂಡಿದ್ದಾರೆ ಎಂದು ಟಿಎಂಸಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕಾಂಗ್ರೆಸ್