ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಬಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್, ಶುಕ್ರವಾರ, 11 ಅಕ್ಟೋಬರ್ 2019 (11:54 IST)

ಭೋಪಾಲ್ : ವಿಸರ್ಜನೆಗೆಂದು ಬಳಿ ಹೋದ 20 ವರ್ಷದ ವಿವಾಹಿತೆ ಮೇಲೆ ನಾಲ್ವರು ಸಾಮೂಹಿಕ ಎಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಗುರುವಾರ ಮಧ್ಯರಾತ್ರಿ ನಡೆದಿದೆ.
ಧರ್ಮೇಂದ್ರ, ವಿಕ್ರಂ ಕರೋಸಿಯಾ, ರಾಜೇಶ್ ಖರೆ, ರಾಕೇಶ್ ಕರೋಸಿಯಾ ಅತ್ಯಾಚಾರ ಎಸಗಿದ ಆರೋಪಿಗಳು. ದುರ್ಗಾಮಾತೆ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಲು ಹೋಗಿದ್ದ ಮಹಿಳೆ ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ನಿರ್ಜನ ಪ್ರದೇಶಕ್ಕೆ ಹೋದಾಗ ನಾಲ್ವರು ವಿವಾಹಿತೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ನಾಲ್ವರು ನಿಲ್ದಾಣ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಖಾಸಗಿ ಏಜೆನ್ಸಿ ಮೂಲಕ ನೇಮಕವಾದ ನೌಕರರು ಎನ್ನಲಾಗಿದೆ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಶ್ಮೀರದಲ್ಲಿ ರಕ್ತಪಾತವಾಗುತ್ತದೆ ಎಂದಿದ್ದ ರಾಹುಲ್ ಗಾಂಧಿ ಬಗ್ಗೆ ಅಮಿತ್ ಶಾ ಲೇವಡಿ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದಾಗ ರಕ್ತಪಾತವಾಗಬಹುದು ಎಂದಿದ್ದ ಕಾಂಗ್ರೆಸ್ ...

news

ಮಹಿಳಾ ಸೆಕ್ಯೂರಿಟಿ ಗಾರ್ಡ್ ಗೆ ಲೈಂಗಿಕ ಕಿರುಕುಳ ನೀಡಿದ ಇಎಸ್‍ ಐ ಆಸ್ಪತ್ರೆಯ ಡೀನ್

ಕಲಬುರಗಿ : ಇಎಸ್‍ ಐ ಆಸ್ಪತ್ರೆಯ ಡೀನ್ ಡಾ. ನಾಗರಾಜ್, ಆಸ್ಪತ್ರೆಯ ಮಹಿಳಾ ಸೆಕ್ಯೂರಿಟಿ ಗಾರ್ಡ್ ಗೆ ತನ್ನ ...

news

ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇಂದು ನಿಧನ

ಮಂಗಳೂರು : ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ...

news

ಮದುಮಗ ಟಾಯ್ಲೆಟ್ ನಲ್ಲಿ ನಿಂತ ಫೋಟೊವನ್ನು ಸರ್ಕಾರಕ್ಕೆ ನೀಡಿದ್ರೆ ವಧುವಿಗೆ ಸಿಗುತ್ತೆ ದುಡ್ಡು!

ಭೋಪಾಲ್ : ಮಧ್ಯಪ್ರದೇಶದಲ್ಲಿ ಮದುವೆಗೂ ಮುನ್ನ ವರನ ಫೋಟೋವನ್ನು ಕ್ಲಿಕ್ಕಿಸಿದರೆ ವಧುವಿಗೆ ಸರ್ಕಾರದಿಂದ 51 ...