ಲಕ್ನೋ : ಪ್ರವಾಸಕ್ಕೆಂದು ಬಂದ ಮಹಿಳೆಯ ಮೇಲೆ ಪ್ರವಾಸಿ ಗೈಡ್ ಹಾಗೂ ಆತನ ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಲು ಬಂದ ದಕ್ಷಿಣ ಆಫ್ರಿಕಾದಲ್ಲಿ ವಾಸವಿರುವ ಅನಿವಾಸಿ ಭಾರತೀಯ ಮಹಿಳೆ ಮಥುರಾದ ಗೋಕುಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಮೇಲೆ ಪ್ರವಾಸಿ ಗೈಡ್ ಮೋನು, ಹಾಗೂ ಆತನ ಸ್ನೇಹಿತ ವಿಷ್ಣು ಹಾಗೂ ಮತ್ತೋರ್ವ ಸೇರಿ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು