ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಬಸ್ನಲ್ಲಿ ಪಕ್ಕದಲ್ಲಿ ಕುಳಿತುಕೊಂಡಿದ್ದ ವ್ಯಕ್ತಿ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡಿದ್ದಕ್ಕಾಗಿ ದೆಹಲಿಯ ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಅವನ ವಿರುದ್ಧ ಫೆಬ್ರುವರಿ 11 ರಂದು ಎಫ್ಐಆರ್ ದಾಖಲಿಸಿದ್ದಾಳೆ.