ಭಗವಾನ್ ಕೃಷ್ಣನ ಜನ್ಮಸ್ಥಳ ಎಂದು ಹಿಂದೂ ಸಮಘಟನೆಗಳು ಪ್ರತಿಪಾದಿಸುತ್ತಿರುವ ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ನ್ಯಾಯಾಲಯದ ಆಯುಕ್ತರನ್ನು ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು,