ಮೀರತ್: ದಸರಾ ಹಬ್ಬದ ಸಂದರ್ಭದಲ್ಲಿ ಆರೆಸ್ಸೆಸ್ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಸಂದೇಶಗಳನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ ಶಾಲಾ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ.