ವಡೋದರಾ : ಫಿಲಿಪೈನ್ಸ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಯುವಕನೊಬ್ಬ ನರ್ಮದಾ ಕಾಲುವೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತ್ ನ ಮಹಿಸಾಗರ್ ಜಿಲ್ಲೆಯ ಬಾಲಸಿನೋರ್ ನಗರದಲ್ಲಿ ನಡೆದಿದೆ. ಸಂತ್ರಸ್ತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ಆತನ ಪ್ರೀತಿಗೆ ದ್ರೋಹ ಬಗೆದ ಹಿನ್ನಲೆಯಲ್ಲಿ ಮನನೊಂದು ಇಂತಹ ಘೋರ ಕೃತ್ಯಕ್ಕೆ ಕೈಹಾಕಿದ್ದಾನೆ. ಆತ್ಮಹತ್ಯೆಗೂ ಮುನ್ನ ಯುವಕ ಈ ಬಗ್ಗೆ ವಿಡಿಯೋ ಮಾಡಿ ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ. ಈ ಬಗ್ಗೆ ಸೆವಾಲಿಯಾ ಪೊಲೀಸ್