ಆಗ್ರಾ : 16 ವರ್ಷದ ಹುಡುಗಿಯ ಮೇಲೆ 28 ವರ್ಷದ ಯುವಕ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಆಗ್ರಾದ ಫಿರೋಜಾಬಾದ್ ನಲ್ಲಿ ನಡೆದಿದೆ. ಆರೋಪಿ ತನ್ನ ಸ್ನೇಹಿತನ ಜೊತೆ ಸೇರಿ ಮೇವು ಸಂಗ್ರಹಿಸಲು ಹೋದ ಸಂತ್ರಸ್ತೆಯನ್ನು ಹೊಲಕ್ಕೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿ ಅದನ್ನು ಚಿತ್ರೀಕರಿಸಿಕೊಂಡು ಅದನ್ನುಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಸಿ ಸಂತ್ರಸ್ತೆಗೆ ಭೇಟಿ ಮಾಡುವಂತೆ ಒತ್ತಾಯಿಸುತ್ತಿದ್ದ. ಆದರೆ ಸಂತ್ರಸ್ತೆ ಭೇಟಿ ಮಾಡದ ಹಿನ್ನಲೆಯಲ್ಲಿ ಅದನ್ನು