ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ 16 ವರ್ಷದ ಹುಡುಗಿಯ ಮೇಲೆ ಆಕೆಯ ಗೆಳೆಯ ಸೇರಿ ನಾಲ್ವರು ಪುರುಷರು ಮಾನಭಂಗ ಎಸಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.