ಉತ್ತರಪ್ರದೇಶ : 26 ವರ್ಷದ ವಿವಾಹಿತೆಯ ಮೇಲೆ ಆಕೆಯ ಸೋದರ ಮಾವ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಬಾಂಡಾದ ಹಳ್ಳಿಯೊಂದರಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಳೆ ಇದ್ದಾಗ ಮನೆಗೆ ಬಂದ ಸೋದರ ಮಾವ ಯಾರು ಇಲ್ಲದಿರುವುದನ್ನು ಕಂಡು ಇಂತಹ ನೀಚ ಕೃತ್ಯ ಎಸಗಿದ್ದಾನೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಆಕೆಯ 2 ವರ್ಷದ ಮಗುವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ