ವಡಾಲಾ : 25 ವರ್ಷದ ಮಹಿಳೆಯನ್ನು ಅಪರಿಚಿತ ವ್ಯಕ್ತಿಯೊಬ್ಬ ರೈಲಿನಿಂದ ಹೊರಗೆಸೆದ ಘಟನೆ ವಡಾಲಾ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.