ಅಹಮದಾಬಾದ್ : ಉಚಿತ ಒಳ ಉಡುಪು ನೀಡುವ ಆಫರ್ ನೀಡಿ ವ್ಯಕ್ತಿಯೊಬ್ಬ ಯುವತಿಯೊಬ್ಬಳ ಫೋಟೊ ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡುತ್ತಿದ್ದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.ಯುವತಿಯನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಫೋನ್ ನಂಬರ್ ಪಡೆದುಕೊಂಡು ಉಚಿತ ಒಳಉಡುಪು ನೀಡುವ ಆಫರ್ ನೀಡಿ ಆಕೆಯ ಫೋಟೊ ಮತ್ತು ಇನ್ನಿತರ ಮಾಹಿತಿಗಳನ್ನು ಪಡೆದುಕೊಂಡಿದ್ದಾನೆ. ಬಳಿಕ ಆತ ಯುವತಿಯೊಂದಿಗೆ ಕೆಟ್ಟದಾಗಿ ವರ್ತಿಸಲು ಶುರುಮಾಡಿ ನಗ್ನ ಚಿತ್ರಗಳನ್ನು ಕಳುಹಿಸುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಯುವತಿ