ತಿರುಪತಿ : ಮೋಸ ಮಾಡಿದ್ದಾಳೆಂದು ಶಂಕಿಸಿ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ತಾಯಿಯನ್ನು ಕೊಂದು ಆಕೆಯ ಅಪ್ರಾಪ್ತ ಮಗಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ವಿಧವೆಯಾಗಿದ್ದ ಮಹಿಳೆ ಆರೋಪಿಯ ಜೊತೆಗೆ ಸಂಬಂಧ ಹೊಂದಿದ್ದು, ತನ್ನ ತಾಯಿ ಹಾಗೂ ಮಗಳ ಜೊತೆ ಆತನ ಜೊತೆ ವಾಸವಾಗಿದ್ದಳು. ಆದರೆ ಆಕೆ ಬೇರೆಯವರ ಜೊತೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಆರೋಪಿ ಮಹಿಳೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತನ್ನ