ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಜನರ ಮುಂದೆಯೇ ನೆರೆಮನೆಯ 30 ವರ್ಷದ ಮಹಿಳೆಯನ್ನು ಚಾಕುವಿನಿಂದ ಇರಿದ ಘಟನೆ ನಡೆದಿದೆ.