ಮುಂಬೈ : ಫ್ಯಾಷನ್ ಡಿಸೈನರ್ ಒಬ್ಬ ಚಾರ್ಟೆಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ 32 ವರ್ಷದ ಮಹಿಳೆಯ ಮೇಲೆ ಮಾನಭಂಗ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ.