ಮುಜಫರ್ನಗರ : 25 ವರ್ಷದ ಅಂಗವಿಕಲ ಮಹಿಳೆಯ ಮೇಲೆ ಮಾನಭಂಗ ಎಸಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಮುಜಫರ್ನಗರದ ರಾಮ್ ರಾಜ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.