ಮೀರತ್ : ವಿವಾಹಿತ ಮಹಿಳೆಯೊಬ್ಬಳ ಮೇಲೆ ಆಕೆಯ ಸೋದರ ಮಾವ ಮತ್ತು ಆತನ ಸ್ನೇಹಿತ ಸೇರಿ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ.