ಮೀರತ್ : ಮಹಿಳೆಯೊಬ್ಬಳ ಮೇಲೆ ಮಾನಭಂಗ ಎಸಗಿ ಅದನ್ನು ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಮೀರತ್ ಜಿಲ್ಲೆಯ ಖಾರ್ಖೋಡಾ ಪ್ರದೇಶದಲ್ಲಿ ನಡೆದಿದೆ. ಮಹಿಳೆಗೆ ಕೆಲಸಕೊಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಹೋಟೆಲ್ ಗೆ ಕರೆದೊಯ್ದು ನಿದ್ರೆ ಮಾತ್ರೆ ಮಿಕ್ಸ್ ಮಾಡಿದ ತಂಪು ಪಾನೀಯ ನೀಡಿ ಆಕೆಯ ಮೇಲೆ ಮಾಭಂಗ ಎಸಗಿ ಅದನ್ನು ವಿಡಿಯೋ ಮಾಡಿದ್ದಾನೆ. ಬಳಿಕ ಪೊಲೀಸರಿಗೆ ತಿಳಿಸಿದರೆ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು