ಪಂಜಾಬ್ : 22 ವರ್ಷದ ಯುವಕನೊಬ್ಬ 17 ವರ್ಷದ ಹುಡುಗಿಯ ಮನೆಗೆ ನುಗ್ಗಿ ಮಾನಭಂಗ ಎಸಗಿದ ಘಟನೆ ಪಂಜಾಬ್ ನ ಲೂಧಿಯಾನದಲ್ಲಿ ನಡೆದಿದೆ. ಆರೋಪಿ ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು, ಸಂತ್ರಸ್ತೆ ಹಾಗೂ ಆರೋಪಿ ಒಂದೇ ಪ್ರದೇಶದ ನಿವಾಸಿಗಳಾಗಿದ್ದರು. ರಾತ್ರಿ ಮನೆಯವರು ಮಲಗಿದ್ದ ವೇಳೆ ಆಕೆಯ ಕೋಣೆಗೆ ನುಗ್ಗಿ ಮಾನಭಂಗ ಎಸಗಿದ್ದಾನೆ, ಬಳಿಕ ಆಕೆ ಕೂಗಿಕೊಂಡ ಹಿನ್ನಲೆಯಲ್ಲಿ ಮನೆಯವರು ಬಂದು ಅವಳನ್ನು ರಕ್ಷಿಸಿದ್ದು ಆರೋಪಿ ಪರಾರಿಯಾಗಿದ್ದಾನೆ.ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು