ಭೋಪಾಲ್ : 16 ವರ್ಷದ ಹುಡುಗಿಯನ್ನು ಹೊಲಕ್ಕೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಹುಡುಗಿ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಅವಳ ಮುಖಕ್ಕೆ ಹೊಗೆಯಾಡಿಸಿ ಹೊಲಕ್ಕೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ. ಹಾಗೇ ಈ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ.ಈ ಬಗ್ಗೆ ಹುಡುಗಿ ತನ್ನ ಪೋಷಕರಿಗೆ ತಿಳಿಸಿದ ಹಿನ್ನಲೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು,