ಸೂರತ್ : ತಂದೆಯ ಜೊತೆ ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗಿದ್ದ 7 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ.