ಪ್ರಿಯಕರನ ಜತೆಗೂಡಿ ಪತ್ನಿ ತನಗೆ ಜೀವಬೆದರಿಕೆ ಹಾಕುತ್ತಿದ್ದಾಳೆ, ನ್ಯಾಯ ದೊರಕಿಸಿ ಕೊಡಿ ಎಂದು ಮೈಸೂರಿನಲ್ಲಿ ರವಿ ಎಂಬಾತ ಮಾಧ್ಯಮಗೋಷ್ಠಿ ನಡೆಸಿ ಮನವಿ ಮಾಡಿಕೊಂಡಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ನೀರಾವರಿ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ 12 ವರ್ಷಗಳಿಂದ ಪತ್ನಿ ಮತ್ತು ಆಕೆಯ ಪ್ರಿಯಕರ ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ, ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆತ ಆರೋಪಿಸುತ್ತಿದ್ದಾನೆ. ಕಳೆದ 12 ವರ್ಷಗಳ ಹಿಂದೆ ರವಿ ಅವರಿಗೆ