ಲಕ್ನೊ: ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಸಾಮಾನ್ಯವಾಗುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಸಾಲ ಮರುಪಾವತಿ ವಿಚಾರಕ್ಕೆ 17 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.ಅದೂ ಕೇವಲ 1500 ರೂ. ಸಾಲ ಮರುಪಾವತಿ ಮಾಡಿಲ್ಲವೆಂಬ ಕಾರಣಕ್ಕೆ ಇಬ್ಬರು ದುರುಳರು ತಮ್ಮಿಂದ ಸಾಲ ಪಡೆದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ಇಬ್ಬರನ್ನೂ ಪೊಲೀಸರು ಬಂಧಿಸಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಅತ್ಯಾಚಾರದ ಕಾರಣ ವಿವರಿಸಿದ್ದಾರೆ. ಗುರುವಾರ ರಾತ್ರಿ ಅಂಗಡಿಗೆ ತನ್ನ