ಕೊಚ್ಚಿ : ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ 75 ವರ್ಷದ ಮಹಿಳೆಯ ಮೇಲೆ ಕಾಮುಕರು ಅತ್ಯಾಚಾರ ಎಸಗಿದ ಘಟನೆ ಎರ್ನಾಕುಲಂ ಜಿಲ್ಲೆಯ ಕೋಲೆಂಚೇರಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಸಂತ್ರಸ್ತ ಮಹಿಳೆಯ ಗುಪ್ತಾಂಗಕ್ಕೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೇ ಆಕೆಯ ಮಾನಸಿಕ ಸ್ಥಿತಿ ಕೂಡ ತೀರಾ ಹದಗೆಟ್ಟಿದೆ ಎನ್ನಲಾಗಿದೆ.ಈ ಬಗ್ಗೆ ಪುಥೆನ್ ಕುರಿಶ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಹಿಳೆಗೆ ಮರೆಯುವ ಕಾಯಿಲೆ ಇರುವುದರಿಂದ ಘಟನೆಗೆ ಬಗ್ಗೆ