ಸೂರತ್ : ತಾಯಿಯ ಜೊತೆ ಫುಟ್ ಪಾತ್ ನಲ್ಲಿ ಮಲಗಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ಸಂತ್ರಸ್ತೆ ತಾಯಿಯ ಜೊತೆ ಫುಟ್ ಪಾತ್ ನಲ್ಲಿ ಮಲಗಿದ್ದಾಗ ಅಲ್ಲಿಂದ ಆಕೆಯನ್ನು ಅಪಹರಿಸಿಕೊಂಡು ಹೋದ ಆರೋಪಿ ಆಕೆಯ ಮೇಲೆ ಮೌಖಿಕ ಲೈಂಗಿಕ ಕ್ರಿಯೆ ನಡೆಸಿ ದೇಹ ಮತ್ತು ಖಾಸಗಿ ಭಾಗವನ್ನು ಗಾಯಗೊಳಿಸಿ ಪರಾರಿಯಾಗಿದ್ದಾನೆ. ಸಂತ್ರಸ್ತೆ ಈ ಬಗ್ಗೆ ತಾಯಿಯ ಬಳಿ ತಿಳಿಸಿದ