ಅಲಿಗರ್ : ರಾತ್ರಿ ಮನೆಯಿಂದ ಹೊರಗೆ ಬಂದಿದ್ದ ಹುಡುಗಿಯನ್ನು ವ್ಯಕ್ತಿಯೊಬ್ಬ ಅಪಹರಿಸಿ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಅಲಿಗರ್ ಜಿಲ್ಲೆಯಲ್ಲಿ ನಡೆದಿದೆ.