ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ನಲ್ಲಿ 7 ವರ್ಷದ ಬಾಲಕಿಯನ್ನು ಅಪಹರಿಸಿ ಮಾನಭಂಗ ಎಸಗಿ ಕೊಲೆ ಮಾಡಿದ ಕಾರಣಕ್ಕಾಗಿ 46 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಭಿಖಾ ಮಿಸ್ತಿ ಎಂದು ಗುರುತಿಸಲಾಗಿದ್ದು, ಈತ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಬಾಲಕಿಯ ಮನೆ ಬಳಿ ವಾಸವಾಗಿದ್ದಾನೆ. ಈತ ಬಾಲಕಿಗೆ ಆಮಿಷಯೊಡ್ಡಿ ಆಕೆಯನ್ನು ಆಟೋರಿಕ್ಷಾದಲ್ಲಿ ಹೊಲದ ಬಳಿ ಕರೆದುಕೊಂಡು ಹೋಗಿ ಆಕೆಯ ಮೇಲೆ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆಗ ಬಾಲಕಿ ಅದನ್ನು