ಲಕ್ನೋ : ಕಿವಿ ಕೇಳದ ಮತ್ತು ಬಾಯಿ ಬಾರದ 7 ವರ್ಷದ ಬಾಲಕಿಯನ್ನು ಅಪಹರಿಸಿ ಮಾನಭಂಗ ಎಸಗಿ ರಸ್ತೆಯಲ್ಲಿ ಎಸೆದು ಹೋದ ಅಮಾನವೀಯ ಘಟನೆ ಉತ್ತರಪ್ರದೇಶದ ಕನ್ನೌಜ್ ನ ಸೌರಿಖ್ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಅವಳನ್ನು ಅಪಹರಿಸಿ ಮಾನಭಂಗ ಎಸಗಿ ಬಳಿಕ ರಸ್ತೆಯ ಮಧ್ಯ ಎಸೆದು ಆರೋಪಿ ಪರಾರಿಯಾಗಿದ್ದಾನೆ. ಬಾಲಕಿ ಹೇಗೋ ಮನೆಗೆ ತಲುಪಿದ್ದು, ಆದರೆ ಅವಳ ದೇಹದಿಂದ ತೀವ್ರವಾದ ರಕ್ತಸ್ರಾವವಾಗುತ್ತಿತ್ತು. ಇದನ್ನು ಗಮನಿಸಿದ ಕುಟುಂಬದವರು