ಕೊಯಮತ್ತೂರು : 90 ವರ್ಷದ ವೃದ್ಧೆಯ ಮೇಲೆ 20 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆ ತನ್ನ ಮನೆಯ ಕೋಣೆಯಲ್ಲಿ ಮಲಗಿದ್ದಾಗ ಯುವಕ ಆಕೆಯ ಕೋಣೆಗೆ ನುಗ್ಗಿ ಇಂತಹ ಕೃತ್ಯ ಎಸಗಿದ್ದಾನೆ. ಆ ವೇಳೆ ವೃದ್ದೆ ಪಕ್ಕದ ಕೋಣೆಯಲ್ಲಿ ಮಲಗಿದ್ದ ತನ್ನ ಮಗನನ್ನು ಕೂಗಿ ಕರೆದಾಗ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಮಗ ಹಾಗೂ ಸಂಬಂಧಿಕರು ಆತನನ್ನು ಹಿಡಿದು