ಗ್ವಾಲಿಯರ್ : ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಲು ಮುಂದಾದ ಹಿನ್ನಲೆಯಲ್ಲಿ ಸಂತ್ರಸ್ತೆ ಹಾಗೂ ಅವಳ 7 ವರ್ಷದ ಮಗಳು ಮತ್ತು ಪತಿಗೆ ಆರೋಪಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ. 32 ವರ್ಷದ ಮಹಿಳೆ ಮನೆಯಲ್ಲಿ ಒಬ್ಬಳೆ ಇದ್ದಾಗ ಆರೋಪಿ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಮತ್ತು ಯಾರಿಗೂ ಈ ವಿಚಾರ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಆದರೆ ಮಹಿಳೆ ಈ ಬಗ್ಗೆ ಪತಿಗೆ