ಮೀರತ್ : ಉತ್ತರ ಪ್ರದೇಶದ ಮೀರತ್ ನಲ್ಲಿ 15 ವರ್ಷದ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯ ಬಟ್ಟೆಗಳನ್ನು ಹರಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಸಂತ್ರಸ್ತೆ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಬೀದಿಯಲ್ಲಿ ನಿಂತಿರುವ ಕೆಲವು ಯುವಕರು ಕುಡಿದ ಮತ್ತಿನಲ್ಲಿ ಆಕೆಗೆ ಕಿರುಕುಳ ನೀಡಿ ರಸ್ತೆಯ ಮೇಲೆ ಅವಳ ಬಟ್ಟೆಗಳನ್ನು ಹರಿದಿದ್ದಾರೆ. ಈ ವಿಚಾರ ತಿಳಿದ ಸಹೋದರ ಯುವಕರಿಗೆ ಎಚ್ಚರಿಕೆ ನೀಡಿದ್ದಾಗ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.ಹೀಗಾಗಿ