ಬರೇಲಿ : 20 ವರ್ಷದ ಮಾಜಿ ಗೆಳತಿಯನ್ನು ಹಿಂಬಾಲಿಸಿದ್ದಕ್ಕಾಗಿ ವಿವಾಹಿತ ವ್ಯಕ್ತಿಯೊಬ್ಬನಿಗೆ ಬೆಂಕಿ ಹಚ್ಚಿದ ಘಟನೆ ಉತ್ತರಪ್ರದೇಶದ ಬರೇಲಿಯ ಬಹೇಡಿ ಪ್ರದೇಶದಲ್ಲಿ ನಡೆದಿದೆ. ಯುವತಿ ಹಾಗೂ ಸಂತ್ರಸ್ತ ಸಂಬಂಧದಲ್ಲಿದ್ದರು, ಆದರೆ ಸಂತ್ರಸ್ತನಿಗೆ ಮದುವೆಯಾಗಿ ಒಂದು ಮಗುವಿದೆ ಎಂದು ತಿಳಿದ ಬಳಿಕ ಯುವತಿ ಆತನ ಸಂಬಂಧ ಮುರಿದುಕೊಂಡಿದ್ದಾಳೆ. ಈ ನಡುವೆ ಆತ ಆಕೆಯನ್ನು ಯಾವಾಗಲೂ ಹಿಂಬಾಲಿಸುತ್ತಿದ್ದ. ಆದರೆ ಆತ ಇತ್ತೀಚೆಗೆ ಬೆಂಕಿಯಲ್ಲಿ ಸುಟ್ಟು ಹೋದ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ