ಜಾರ್ಖಂಡ್ : ವಿಧವೆ ನಾಲ್ವರು ಪುರುಷರು ಅಪಹರಿಸಿ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಪತಿಯನ್ನು ಕಳೆದುಕೊಂಡು ತನ್ನ ಮಗುವಿನ ಜೊತೆ ತವರು ಮನೆಯಲ್ಲಿ ವಾಸಿಸುತ್ತಿದ್ದಳು,ರಾತ್ರಿ ಆಕೆ ಮೂತ್ರ ವಿಸರ್ಜನೆಗೆ ಹೊರಗೆ ಬಂದಾಗ ನಾಲ್ವರು ಆರೋಪಿಗಳು ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾನಭಂಗ ಎಸಗಿದ್ದಾರೆ.ಮನೆಗೆ ಬಂದ ಮಹಿಳೆ ಈ ಬಗ್ಗೆ ಮನೆಯವರಿಗೆ ವಿಷಯ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು