ಗುರುಗ್ರಾಮ್ : ಇಬ್ಬರು ಮಹಿಳೆಯರ ಮೇಲೆ ಪುರುಷರಿಬ್ಬರು ಲೈಂಗಿಕ ಕಿರುಕುಳ ನೀಡಿ ಆ್ಯಸಿಡ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಘಟನೆ ಗುರುಗ್ರಾಮ್ ನಲ್ಲಿ ನಡೆದಿದೆ. ಮಹಿಳೆಯೊಬ್ಬಳ ತಂದೆ ಆಕೆಯ ಸಹೋದರಿಯ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ತಕ್ಷಣ ಬರುವಂತೆ ಕರೆ ಮಾಡಿದ್ದಾರೆ. ಹಾಗಾಗಿ ಮಹಿಳೆ ಕಚೇರಿ ಮುಗಿಸಿ ತಮ್ಮ ಸಹೋದ್ಯೋಗಿ ಮಹಿಳೆಯ ಜೊತೆ ಹೊರಟಿದ್ದಾಳೆ. ಆ ವೇಳೆ ದಾರಿಯಲ್ಲಿ ಸಿಕ್ಕ ವ್ಯಕ್ತಿಗಳಿಬ್ಬರು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಸಹಕರಿಸದಿದ್ದರೆ ಆ್ಯಸಿಡ್ ದಾಳಿ