ಪಾಟ್ನಾ : ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಯುವತಿಯ ಶಿರಚ್ಛೇದ ಮಾಡಿದ ಘಟನೆ ಬಿಹಾರದ ನಳಂದಾ ಜಿಲ್ಲೆಯ ತಾರ್ತಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ದ್ವಾರಕಾ ಬಿಗಾಹಾ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಗೆ ನೀರಪುರ ಗ್ರಾಮದ ವ್ಯಕ್ತಿಯೊಂದಿಗೆ ಮದುವೆ ಮಾಡಲು ನಿಶ್ಚಯಿಸಲಾಗಿತ್ತು. ಅದಕ್ಕಾಗಿ ಹುಡುಗನ ಮನೆಯವರಿಗೆ 4 ಲಕ್ಷ ರೂ ವರದಕ್ಷಿಣೆ ನೀಡಲಾಗಿತ್ತು. ಆದರೆ ಮದುವೆಗೆ ಸ್ವಲ್ಪ ದಿನ ಇರುವಾಗಲೇ ಆಕೆಯ ಕೈಕಾಲು ಕಟ್ಟಿ ಶಿರಚ್ಛೆದ ಮಾಡಲಾಗಿದೆ.ಈ ಬಗ್ಗೆ ಪ್ರಕರಣ