ಮಧ್ಯಪ್ರದೇಶ : ಹೊಲದಲ್ಲಿ ಕೆಲಸ ಮಾಡಲು ಹೋದ 70 ವರ್ಷದ ಮಹಿಳೆಯ ಮೇಲೆ ಮಾನಭಂಗ ಎಸಗಿ ಕ್ರೂರವಾಗಿ ಕೊಲಲ್ಪಟ್ಟ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಗಯಾರಸ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಆಲಿಜಾ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮಹಿಳೆ ಗ್ರಾಮದ ಹೊರವಲಯದಲ್ಲಿ ಹೊಲವನ್ನು ಗುತ್ತಿಗೆಗೆ ಪಡೆದಿದ್ದು, ಅದರಲ್ಲಿ ಕೆಲಸ ಮಾಡಲು ಹೋಗಿದ್ದಾಳೆ. ಆ ವೇಳೆ ಅಲ್ಲಿಗೆ ಬಂದ ಕಾಮುಕರು ಮಹಿಳೆಯ ಬಾಯಿಗೆ ಮಣ್ಣು ತುಂಬಿಸಿ ಮಾನಭಂಗ ಎಸಗಿ ಖಾಸಗಿ ಭಾಗಕ್ಕೆ