ತಾರ್ಡಿಯೊ : ಮಕ್ಕಳ ಜೊತೆ ಆಟವಾಡುತ್ತಿದ್ದ 32 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಪುರುಷರಿಬ್ಬರು ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಘಟನೆ ನಡೆದಿದೆ. ಸಂತ್ರಸ್ತೆ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಮಕ್ಕಳ ಜೊತೆ ಆಟವಾಡುತ್ತಿದ್ದಳು. ಆ ವೇಳೆ ಅಲ್ಲಿಗೆ ಬಂದ ಇಬ್ಬರು ಪುರುಷರು ಆಕೆಗೆ ಬರ್ತ್ ಡೇ ಗಿಫ್ಟ್ ಕೊಡುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದ ಸಂತ್ರಸ್ತೆ ಈ ವಿಚಾರವನ್ನು