ಕೊರೊನಾ ಸೋಂಕಿತೆಗೆ ಸೋಂಕಿತನಿಂದ ಲೈಂಗಿಕ ಕಿರುಕುಳ

ಒಡಿಶಾ| pavithra| Last Modified ಸೋಮವಾರ, 3 ಮೇ 2021 (10:29 IST)
ಒಡಿಶಾ : ಕೊರೊನಾ ಸೋಂಕಿತೆಯ ಜೊತೆ ಕೊರೊನಾ ಸೋಂಕಿತನೊಬ್ಬ ಅನುಚಿತವಾಗಿ ವರ್ತಿಸಿದ ಘಟನೆ ಒಡಿಶಾದ ಆಸ್ಪತ್ರೆಯಲ್ಲಿ ನಡೆದಿದೆ.

ಮಹಿಳೆಗೆ ಕೊರೊನಾ ಧನಾತ್ಮಕ ಪರೀಕ್ಷೆ ನಡೆಸಿದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಅದೇ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತನೊಬ್ಬ ಆಕೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಆಕೆ ವಿರೋಧಿಸಿದ್ದಕ್ಕೆ ಅವಳ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಘಟನೆಯ ಬಗ್ಗೆ ಮಹಿಳೆ ಆಸ್ಪತ್ರೆಗೆ ಭೇಟಿ ನೀಡಿದ್ದ ತಹಶೀಲ್ದಾರರ ಬಳಿ ತಿಳಿಸಿದ ಹಿನ್ನಲೆಯಲ್ಲಿ  ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :