ಮದುವೆಯಾಗು ಎಂದಿದ್ದಕ್ಕೆ ಅನೈತಿಕ ಸಂಬಂಧ ಹೊಂದಿದವಳನ್ನೇ ಕೊಂದ ವ್ಯಕ್ತಿ

ನವದೆಹಲಿ| pavithra| Last Modified ಬುಧವಾರ, 13 ಜನವರಿ 2021 (08:32 IST)
ನವದೆಹಲಿ : ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ವ್ಯಕ್ತಿಯೊಬ್ಬ ಆಕೆಯನ್ನು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಮಹಿಳೆಯ ಪತಿ ನಿಧನರಾಗಿದ್ದು, ಆಕೆ ರಸ್ತೆ ಬದಿಯಲ್ಲಿ ಉಪಹಾರಗೃಹ ನಡೆಸುತ್ತಿದ್ದಳು. ಇವಳಿಗೆ ಆರೋಪಿಯ ಜೊತೆ ಅನೈತಿಕ ಸಂಬಂಧವಿದ್ದಿತ್ತು. ಹಾಗಾಹಿ ಮಹಿಳೆ ಆರೋಪಿಯ ಬಳಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಇದರಿಂದ ಕೋಪಗೊಂಡ ಆತ  ಆಕೆಯ ಬಾಯಿಗೆ ಬಟ್ಟೆ ತುರುಕಿ ತಲೆ ಹೊಡೆದು ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಇದರಲ್ಲಿ ಇನ್ನಷ್ಟು ಓದಿ :