ಮೋತಿಹಾರಿ : ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಮಾನಭಂಗ ಎಸಗಿ ಕೊಲೆ ಮಾಡಿ ಆರೋಪಿ ಆಕೆಯ ಮೃತದೇಹವನ್ನು ಸುಟ್ಟ ವಿಡಿಯೋ ಇದೀಗ ವೈರಲ್ ಆಗಿದೆ. ಮನೆಯಲ್ಲಿ ಒಂಟಿಯಾಗಿದ್ದ ಹುಡುಗಿಯ ಮೇಲೆ ಆರೋಪಿಗಳು ಸಾಮೂಹಿಕ ಮಾನಭಂಗ ಎಸಗಿ ಕೊಲೆ ಮಾಡಿದ್ದಾರೆ, ಈ ಬಗ್ಗೆ ಸಂತ್ರಸ್ತೆಯ ತಂದೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಆರೋಪಿಗಳಿಗೆ ಸಾಕ್ಷ್ಯ ನಾಶ ಮಾಡಲು ಶವವನ್ನು ಸುಡಲು ಆರೋಪಿಗಳಿಗೆ ಹೇಳಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ ಕೂಡ ವೈರಲ್ ಆಗಿದೆ.ಈ