ನವದೆಹಲಿ : ಶಾಲೆಗೆ ಹೋಗುವಾಗ ವಿವಾಹಿತ ವ್ಯಕ್ತಿಯೊಬ್ಬ ಕಿರುಕುಳ ನೀಡುತ್ತಿರುವ ಹಿನ್ನಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಸುಲ್ತಾನ್ಪುರಿಯಲ್ಲಿ ನಡೆದಿದೆ. ಈ ಬಾಲಕಿ ಶಾಲೆಗೆ ಹೋಗುತ್ತಿರುವಾಗ ಸ್ಥಳೀಯ ವಿವಾಹಿತ ವ್ಯಕ್ತಿಯೊಬ್ಬ ಆಕೆಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಬಾಲಕಿಯ ಜೊತೆಗೆ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದ ಆಕೆಯ ಸಹೋದರರನ್ನು ಥಳಿಸಿದ್ದ. ಆತನ ಈ ವರ್ತನೆಯಿಂದ ಮನನೊಂದ ಬಾಲಕಿ ಸೆಪ್ಟೆಂಬರ್ 19ರಂದು ಮನೆಯ ಫ್ಯಾನ್ಗೆ ನೇಣು ಹಾಕಿಕೊಂಡು