ಶ್ರೀನಗರ, ಅ 06 : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮೂವರು ಅಮಾಯಕರನ್ನು ಬಲಿ ಪಡೆದಿದೆ. ಜಮ್ಮು - ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಪರಿಣಾಮ ಖ್ಯಾತ ಕಾಶ್ಮೀರ ಪಂಡಿತ್ ಉದ್ಯಮಿ ಮಖನ್ ಲಾಲ್ ಬಿಂದ್ರೂ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಉದ್ಯಮಿ ಮಖನ್ ಔಷಧಾಲಯದಲ್ಲಿ ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಸಾವನ್ನಪ್ಪಿದ್ದಾನೆ. ಮತ್ತೊಂದು ದಾಳಿಯಲ್ಲಿ ಬೀದಿ ಬದಿ ವ್ಯಾಪಾರಿ