ಜಮ್ಮು ಕಾಶ್ಮೀರ : 44 ಮಂದಿ ಭಾರತೀಯ ಯೋಧರನ್ನ ಬಲಿ ಪಡೆದ ಪುಲ್ವಾಮಾ ದಾಳಿ ಜಸ್ಟ್ ಟ್ರೇಲರ್ ಆಗಿದ್ದು, ಭಾರತದ ಸೇನೆಯ ಮೇಲೆ ಮತ್ತೆ ಭೀಕರ ದಾಳಿಗೆ ಜೈಶ್ ಇ ಮೊಹಮ್ಮದ್ ಸಂಚು ರೂಪಿಸಿರುವ ಮಾಹಿತಿಯೊಂದು ಇದೀಗ ಗುಪ್ತಚರ ಇಲಾಖೆಯಿಂದ ತಿಳಿದುಬಂದಿದೆ. ಡಿಸೆಂಬರ್ನಲ್ಲೇ ಜಮ್ಮು-ಕಾಶ್ಮೀರಕ್ಕೆ ನುಸುಳಿರುವ ಜೈಶ್ ಇ ಮೊಹಮ್ಮದ್ ನ 21 ಮಂದಿ ಉಗ್ರರು, ಒಂದು ದಾಳಿ ಕಾಶ್ಮೀರದಲ್ಲಿ ಹಾಗೂ ಉಳಿದೆರಡು ದಾಳಿಯನ್ನು ಭಾರತದ ಬೇರೆ ಕಡೆಗಳಲ್ಲಿ ಎಸಗಲು