ಜೈಪುರ್ : ವಿದೇಶಿ ಟೀ-ಶರ್ಟ್ ಧರಿಸಿ, ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ. ‘ಭಾರತ್ ಜೋಡೋ ಯಾತ್ರೆ’ ವೇಳೆ ಹಣದುಬ್ಬರ ವಿಷಯವನ್ನು ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ ಅವರು ಸ್ವತಃ ವಿದೇಶಿ ಬ್ರ್ಯಾಂಡ್ನ 41,257 ರೂ. ಮೌಲ್ಯದ ಟೀ ಶರ್ಟ್ ಧರಿಸಿದ್ದರು ಎಂದು ಬಿಜೆಪಿ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಕಾಲೆಳೆದಿತ್ತು.ಇದು ಕಾಂಗ್ರೆಸ್ ಮತ್ತು