ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎನ್ನಲಾಗಿದ್ದು, ಸದ್ಯದಲ್ಲೇ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ.ಕಿಡ್ನಿಗೆ ಸಂಬಂಧಿಸಿದಂತೆ ಸಮಸ್ಯೆಯಿಂದ ಅರುಣ್ ಜೇಟ್ಲಿ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸೂಚಿಸಿರುವುದಾಗಿ ವರದಿಯಲ್ಲಿ ಹೇಳಲಾಗಿದೆ. 65 ವರ್ಷದ ಸಚಿವ ಜೇಟ್ಲಿ ಇನ್ನೂ ಆಸ್ಪತ್ರೆಗೆ ದಾಖಲಾಗಿಲ್ಲ. ಆದರೆ ಯಾವುದೇ ಸಾರ್ವಜನಿಕ ಸಭೆಗಳಿಗೆ ಹೋಗದಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.2014 ರಲ್ಲಿ ಒಮ್ಮೆ ಇದೇ ರೀತಿ ಸಚಿವ