ನವದೆಹಲಿ : ದೇಶದಾದ್ಯಂತ ಹೊಸ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು, ಇದರಿಂದ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಪೊಲೀಸರು ಬಾರೀ ದಂಡ ವಿಧಿಸುತ್ತಿದ್ದಾರೆ.